Politics

ಕರ್ನಾಟಕದಲ್ಲಿ 7 ಸಾವಿರ ಡೆಂಘಿ ಪ್ರಕರಣ ಪತ್ತೆ- ಸಿಎಂ ಸಿದ್ದರಾಮಯ್ಯ

0

ಬೆಂಗಳೂರು- ರಾಜ್ಯಾದ್ಯಂತ ಕಳೆದ ಕೆಲವು ದಿನಗಳ ಅವಧಿಯಲ್ಲಿ ಸುಮಾರು 7 ಸಾವಿರಕ್ಕೂ ಅಧಿಕ ಡೆಂಘಿ ಪ್ರಕರಣಗಳು ವರದಿಯಾಗಿವೆ, ಇದರಲ್ಲಿ 4 ಸಾವಿರಕ್ಕೂ ಅಧಿಕ ಪ್ರಕರಣಗಳು ಬೆಂಗಳೂರು ನಗರವೊಂದರಲ್ಲೇ ಕಂಡುಬಂದಿದೆ. ಡೆಂಘಿ ಕ್ಷಿಪ್ರಗತಿಯಲ್ಲಿ ವ್ಯಾಪಿಸುತ್ತಿರುವ ಬಗ್ಗೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಮಾತನಾಡಿ, ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸೊಳ್ಳೆ ನಿಯಂತ್ರಣಕ್ಕೆ ಜೌಷಧ ಸಿಂಪಡಣೆ, ನೀರು ಶೇಖರಣೆಯಾಗುವ ಸ್ಥಳಗಳನ್ನು ಗುರುತಿಸಿ ಸ್ವಚ್ಚಗೊಳಿಸುವುದು ಸೇರಿದಂತೆ ಸೊಳ್ಳೆ ನಿಯಂತ್ರಣಕ್ಕೆ ಪರಿಣಾಮಕಾರಿ ಮಾರ್ಗಗಳನ್ನು ಅನುಸರಿಸಲಾಗುತ್ತಿದೆ.

ಮನೆ ಸುತ್ತಮುತ್ತಲಿನ ಪರಿಸರದ ಸ್ವಚ್ಚತೆಗೆ ಆದ್ಯತೆ ನೀಡಿ, ಸೊಳ್ಳೆ ಕಡಿತದ ಬಗ್ಗೆ ಎಚ್ಚರಿಕೆ ವಹಿಸಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡುತ್ತೇನೆ.
ಡೆಂಘಿ ಬಗ್ಗೆ ಭಯ ಬೇಡ, ಜಾಗೃತೆಯಿರಲಿ.

siteadmin

ಓಲಾ, ಉಬರ್ ಚಾಲಕರ ಪ್ರತಿಭಟನೆ ರಾಜಕೀಯ ಪ್ರೇರಿತ- ಡಿ.ಕೆ.ಶಿವಕುಮಾರ್

Previous article

ತಮಿಳುನಾಡಿಗೆ ಕಾವೇರಿ ನೀರು ಬಿಡಲ್ಲ ಅಂತ 3,500 ಕ್ಯೂಸೆಕ್ಸ್ ನೀರು ಹರಿಸುತ್ತಿರುವ ಸರ್ಕಾರ

Next article

You may also like

Comments

Leave a reply

Your email address will not be published. Required fields are marked *

More in Politics