Accident

ನಾಯಿ ಮೇಲೆ ಕಾರು ಹತ್ತಿಸಿ ವಿಕೃತಿ- ಸಿಸಿಟಿವಿ ದೃಶ್ಯ ಆಧರಿಸಿ ಪೋಲಿಸರಿಗೆ ದೂರು

0

ಬೆಂಗಳೂರು- ಮಲಗಿದ್ದ ನಾಯಿ ಮೇಲೆ ಕಾರು ಹತ್ತಿಸಿ ವ್ಯಕ್ತಿಯೊಬ್ಬ ಅಮಾನವೀಯತೆ ಮೆರೆದಿದ್ದಾನೆ. ಬೆಂಗಳೂರಿನ ಹೊರಮಾವು ಬಳಿಯ ಬಂಜಾರ ಲೇಔಟ್ ನಲ್ಲಿ ಈ ಘಟನೆ 

ಮನೆಯ ಗೇಟ್ ಮುಂಭಾಗ ಮಲಗಿದ್ದ ನಾಯಿ ಮೇಲೆ ಕಾರು ಹತ್ತಿಸಿದ್ದಾನೆ. ನಾಯಿ ಇರುವುದು ಕಂಡರೂ ಕೂಡ ಕಾರು ಹತ್ತಿಸಿದ ವಿಕೃತಿ ಮೆರೆದಿದ್ದಾನೆ. ಈ ಘಟನೆಯಲ್ಲಿ ನಾಯಿಗೆ ಗಂಭೀರ ಗಾಯವಾಗಿದೆ.

ನಾಯಿ ಮೇಲೆ ಕಾರು ಹತ್ತಿಸಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಿಸಿಟಿವಿ ದೃಶ್ಯಾವಳಿ ಆಧರಿಸಿ ರಾಮಮೂರ್ತಿ ನಗರ ಪೊಲೀಸರಿಗೆ ದೂರು ನೀಡಲಾಗಿದೆ.

 

siteadmin

ಎಲೆಕ್ಟ್ರಿಕ್ ಬೈಕ್ ಸ್ಪೋಟ- ಸುಟ್ಟು ಕರಕಲಾದ ಗೃಹೋಪಯೋಗಿ ವಸ್ತುಗಳು

Previous article

ಪೊಲೀಸರೆಂದು ಯಾಮಾರಿಸಿ 1 ಕೋಟಿ 12 ಲಕ್ಷ ಮೌಲ್ಯದ ಚಿನ್ನದ ಗಟ್ಟಿ ದೋಚಿದ ಖದೀಮರು

Next article

You may also like

Comments

Leave a reply

Your email address will not be published. Required fields are marked *

More in Accident