Crime Alert

ವಿಧಾನಸೌಧದ ಮುಂದೆ ಪಾಕಿಸ್ತಾನ್ ಗೆ ಜೈಕಾರ- ರಾಜಸಭೆಯಲ್ಲಿ ಕಾಂಗ್ರೆಸ್ ಗೆ ಗೆಲುವಿಗೆ ಸಂಭ್ರಮ

0

ಕೋಲಾರ-ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಜೈಕಾರ ಹಾಕಿದ ಹಿನ್ನೆಲೆ,

ಕೋಲಾರದಲ್ಲಿ ಶ್ರೀರಾಮ ಸೇನೆ ಹಾಗೂ ಭಜರಂಗದಳ ಕಾರ್ಯಕರ್ತರಿಂದ ಪ್ರತಿಭಟನೆ,

ಕೋಲಾರದ ಹೊಸಬಸ್ ನಿಲ್ದಾಣ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಹಿಂದೂ ಸಂಘಟನೆ ಕಾರ್ಯಕರ್ತರು,

ನೂತನವಾಗಿ ಆಯ್ಕೆಯಾದ ನಾಸೀರ್ ಹುಸೇನ್ ರಾಜ್ಯಸಭಾ ಸ್ಥಾನವನ್ನು ವಜಾಗೊಳಿಸುವಂತೆ ಒತ್ತಾಯ,

ಪಾಕ ಪರ ಘೋಷಣೆ ಕೂಗಿದವರನ್ನು ಬಂಧಿಸಿ ಗಲ್ಲಿಗೇರಿಸುವಂತೆ ಒತ್ತಾಯಿಸಿದ ಕಾರ್ಯಕರ್ತರು,

ನಾಸಿರ್ ಹುಸೇನ್ ಭಾವಚಿತ್ರಕ್ಕೆ ಚಪ್ಪಲಿಯಲ್ಲಿ ಹೊಡೆದು ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಹಿಂದೂ ಸಂಘಟನೆ ಕಾರ್ಯಕರ್ತರು,

ವಿಧಾನಸೌಧದಲ್ಲಿ ಕಾಂಗ್ರೆಸ್ ಸಂವಿಧಾನ ವಿರೋಧಿ ನಿಲುವು ಅನುಸರಿಸುತ್ತಿದೆ ಎಂದು ಆಕ್ರೋಶ,

siteadmin

ಜೈ‌ ಶ್ರೀರಾಮ್ ಘೋಷಣೆ- ಬಿಜೆಪಿಗೆ ವೇದಿಕೆ ಮೇಲೆ ಕಾಂಗ್ರೆಸ್ ಠಕರ್

Previous article

ಉತ್ತಮ ಸಿನಿಮಾ ಆಯ್ಕೆಗೆ ಸಮಿತಿ ರಚಿಸಿದ್ದೇವೆ- ವರದಿ ನೀಡಿದ ಮೇಲೆ ಆಯ್ಕೆ

Next article

You may also like

Comments

Leave a reply

Your email address will not be published. Required fields are marked *

More in Crime Alert