Karnataka

ಶಿಕ್ಷಣ ನೀತಿ ರೂಪಿಸಲು ಪ್ರೊ.ಸುಖ್ ದೇವ್ ಥೋರಟ್ ಅಧ್ಯಕ್ಷತೆಯಲ್ಲಿ ಸಮಿತಿ‌ ರಚನೆ

0

ಬೆಂಗಳೂರು- ಕರ್ನಾಟಕ ರಾಜ್ಯ ಶಿಕ್ಷಣ ನೀತಿಯ ಕರಡು ಸಿದ್ಧಪಡಿಸಲು ಪ್ರೊ. ಸುಖ್‌ದೇವ್ ಥೋರಟ್ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಶಿಕ್ಷಣ ನೀತಿ ಸಮಿತಿಯನ್ನು ರಚಿಸಿ ಆದೇಶಿಸಲಾಗಿದೆ.

ಈ ಸಮಿತಿಯು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕತೆ, ವೈಚಾರಿಕತೆ ಬೆಳೆಸುವ ಮತ್ತು ಅವರ ಮನೋವಿಕಾಸಕ್ಕೆ ಅಗತ್ಯವಾದ ಶಿಕ್ಷಣ ನೀಡಲು ಸೂಕ್ತ ಶಿಫಾರಸುಗಳನ್ನು ನೀಡಲಿದೆ ಎಂಬ ಭರವಸೆಯಿದೆ.

ಕರ್ನಾಟಕ ರಾಜ್ಯ ಶಿಕ್ಷಣ ನೀತಿಯು ದೇಶಕ್ಕೆ ಮಾದರಿ ಶಿಕ್ಷಣ ನೀತಿಯಾಗಿ ಹೊರಹೊಮ್ಮಲಿ ಎಂದು ಹಾರೈಸುತ್ತೇನೆ.
– ಮುಖ್ಯಮಂತ್ರಿ ಸಿದ್ದರಾಮಯ್ಯ

 

siteadmin

ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ಕಾವೇರಿ ನೀರು ಹರಿಸಲು ಆದೇಶ- ಡಿ.ಕೆ.ಶಿವಕುಮಾರ್ ರಿಯ್ಯಾಕ್ಷನ್

Previous article

ದಸರಾ ಯುವ ಸಂಭ್ರಮದಲ್ಲಿ ಜನಪದ ಸೊಗಡಿಗೆ ಮನಸೋತ ಯುವ ಸಮೂಹ

Next article

You may also like

Comments

Leave a reply

Your email address will not be published. Required fields are marked *

More in Karnataka