Crime Alert

ಸೋಷಿಯಲ್ ಮೀಡಿಯಾದಲ್ಲಿ ಫೇಕ್ ನ್ಯೂಸ್- ಮೂವರು ಅರೆಸ್ಟ್

0

ವಾರ್ತಾಪತ್ರಿಕೆಯನ್ನೇ ಹೋಲುವ ನಕಲಿ ಸುದ್ದಿ ತುಣುಕೊಂದನ್ನು ಸೃಷ್ಟಿಸಿ, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಕುಕೃತ್ಯದಲ್ಲಿ ಭಾಗಿಯಾದ ಪ್ರಭಾಕರ್ ರೆಡ್ಡಿ, ವಸಂತ ಗಿಳಿಯಾರ್, ವಿಜಯ್ ಹೆರಗು ಮುಂತಾದ ಕಿಡಿಗೇಡಿಗಳ ವಿರುದ್ಧ ದೂರು ದಾಖಲಾಗಿದೆ.

ಫೇಕ್ ನ್ಯೂಸ್‌ಗಳ ಸೃಷ್ಟಿ ಮತ್ತು ಹರಡುವಿಕೆಯನ್ನು ನಮ್ಮ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಯಾರೂ ಕೂಡ ಅಂತಹ ಕಾನೂನುಬಾಹಿರ ಕೃತ್ಯಕ್ಕೆ ಕೈಹಾಕಬಾರದು ಎಂದು ಹಲವು ಬಾರಿ ಎಚ್ಚರಿಕೆಯನ್ನೂ ನೀಡಿದ್ದೆವು.
ಆದರೂ ನನ್ನ ವಿರುದ್ಧವೇ ಸುಳ್ಳು ಸುದ್ದಿ ಸೃಷ್ಟಿಸಿ, ಜನರ ದಾರಿ ತಪ್ಪಿಸಲು ಯತ್ನಿಸಿದ್ದಾರೆ.

ಕಾನೂನಿನ ಮೂಲಕ ಈ ಪ್ರಕರಣವನ್ನು ತಾರ್ಕಿಕ ಅತ್ಯಂಕ್ಕೆ ಕೊಂಡೊಯ್ಯುತ್ತೇವೆ.

siteadmin

“ರಾಮಾಯಣ” ಸಿನಿಮಾಗಾಗಿ ಯಶ್ ಗೆ ಸಂಭಾವನೆ ಬೇಡವಂತೆ- ಬಾರೀ ಡಿಮ್ಯಾಂಡ್ ಇಟ್ಟ ರಾಕಿಂಗ್ ಸ್ಟಾರ್

Previous article

ಮೈಸೂರಿನ ಮಹಾರಾಜ ಕಾಲೇಜು‌ ಮೈದಾನದಲ್ಲಿ ಪತ್ನಿ ತ್ರಿಷಿಕಾ ಜೊತೆ ಸ್ವಚ್ಚತೆ ಮಾಡಿದ ಯದುವೀರ್

Next article

You may also like

Comments

Leave a reply

Your email address will not be published. Required fields are marked *

More in Crime Alert